ಸಂಸ್ಥಾಪಕರು : ನಾಡೋಜ ಶ್ರೀ ಎಚ್.ಎಲ್. ನಾಗೇಗೌಡರು

ಕನ್ನಡ ಸಾಹಿತ್ಯ ಮತ್ತು ಜಾನಪದ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಕನ್ನಡ ಸಾರಸ್ವತ ಲೋಕದ ಹಿರಿಯರಲ್ಲಿ ಒಬ್ಬರಾದ ಎಚ್.ಎಲ್. ನಾಗೇಗೌಡರದು ಬಹುಮುಖ ಪ್ರತಿಭೆ. ಕವಿಯಾಗಿ, ಕಥೆಗಾರರಾಗಿ, ಕಾದಂಬರಿಕಾರರಾಗಿ, ಅನುವಾದಕರಾಗಿ, ಜಾನಪದ ಸಂಗ್ರಾಹಕ, ಸಂಶೋಧಕರಾಗಿ, ನಿರ್ಮಾತೃವಾಗಿ ನಾಗೇಗೌಡರು ನಾಡಿಗೆ ಬಹು ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕು ಹೆರಗನಹಳ್ಳಿಯಲ್ಲಿ 1915ರ […]